*BREAKING: ಬೆಳ್ಳಂ ಬೆಳಿಗ್ಗೆ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರು, ವರ್ತಕರ ಬಳಿ ಮಾಹಿತಿ ಪಡೆದರು. ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಇಂದು ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು. ಮಾರುಕಟ್ಟೆಯಲ್ಲಿನ ರೈತರು ಮತ್ತು ವರ್ತಕರ ಬಳಿ ಮಾತುಕತೆ ನಡೆಸಿ ಮಾಹಿತಿ ಪಡೆದು ಅವರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಸಿಎಂ ಡಿ.ಕೆ.ಶಿವಕುಮಾರ್, ತೂಕದಲ್ಲಿ ಮೋಸ ನಡೆಯುತ್ತಿದೆಯೇ ಎಂದು ರೈತರನ್ನು ನೇರವಾಗಿ ಪ್ರಶ್ನಿಸಿದರು. ರೈತರು ತಮಗೆ ಎದುರಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಸಿಎಂ … Continue reading *BREAKING: ಬೆಳ್ಳಂ ಬೆಳಿಗ್ಗೆ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*