*ನಟ, ರಂಗನಿರ್ದೇಶಕ ಯಶವಂತ್ ಸರ್ ದೇಶಪಾಂಡೆ ಹೃದಯಾಘಾತಕ್ಕೆ ಬಲಿ*
ಪ್ರಗತಿವಾಹಿನಿ ಸುದ್ದಿ: ಖ್ಯಾತ ನಟ, ರಂಗನಿರ್ದೇಶಕ, ನಾಟಕಕಾರ ಯಶವಂತ್ ಸರ್ ದೇಶಪಾಂಡೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ನಗೆ ಸರದಾರ ಎಂದೇ ಖ್ಯಾತಿ ಪಡೆದಿದ್ದ ನಟ ಯಶವಂತ್ ಸರ್ ದೇಶಪಾಂಡೆ ಹಾಸ್ಯ ನಾಟಕಗಳಿಂದ ಜನಪ್ರಿಯತೆ ಪಡೆದಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಯಶವಂತ ಸರದೇಶಪಾಂಡೆ ಕನ್ನಡ ರಂಗಭೂಮಿ ನಟರಾಗಿ ಹೆಚ್ಚು ಜನಪ್ರಿಯವಾದವರು. ರಾಜ್ಯಾದಂತ್ಯ ಇವರು ನಟಿಸಿ-ನಿರ್ದೇಶಿಸಿರುವ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಈಗ ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ … Continue reading *ನಟ, ರಂಗನಿರ್ದೇಶಕ ಯಶವಂತ್ ಸರ್ ದೇಶಪಾಂಡೆ ಹೃದಯಾಘಾತಕ್ಕೆ ಬಲಿ*
Copy and paste this URL into your WordPress site to embed
Copy and paste this code into your site to embed