*ಯತೀಂದ್ರ ಜವಾಬ್ದಾರಿಯುತ ನಾಯಕ, ಅವರ ಮಾತನ್ನು ತಿರುಚುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್*

*ಪ್ರಗತಿವಾಹಿನಿ ಸುದ್ದಿ ಬೆಂಗಳೂರು;*“ಯತೀಂದ್ರ ಅವರು ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಹೇಳಿಕೆ ತಿರುಚುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕುಮಾರಕೃಪ ಅತಿಥಿ ಗೃಹದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು.Home add -Advt ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಯತೀಂದ್ರ ಹೇಳಿಕೆ ಬಗ್ಗೆ ಮಾಧ್ಯಮಡವರು ಕೇಳಿದಾಗ ಅವರು ಪ್ರತಿಕ್ರಿಯಿಸಿದ್ದು ಹೀಗೆ: “ನಮ್ಮ ಸರ್ಕಾರ … Continue reading *ಯತೀಂದ್ರ ಜವಾಬ್ದಾರಿಯುತ ನಾಯಕ, ಅವರ ಮಾತನ್ನು ತಿರುಚುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್*