*ಮಹಾಂತ ಯತಿ ನರಸಿಂಹಾನಂದ ಸರಸ್ವತಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಮಹಾಂತ ಯತಿ ನರಸಿಂಹಾನಂದ ಸರಸ್ವತಿ ಅವರನ್ನು ಉತ್ತರ ಪ್ರದೇಶದ ಘಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಪ್ರವಾದಿ ಮುಹಮ್ಮದ್ ವಿರುದ್ಧ ಧರ್ಮ ನಿಂದನೆ ಹೇಳಿಕೆ ಆರೋಪದಡಿ ದಾಸ್ನಾದೇವಿ ದೇವಸ್ಥಾನದ ಮಹಾಂತ ಯತಿ ನರಸಿಂಹಾನಂದ ಸರಸ್ವತಿ ಅವರನ್ನು ಬಂಧಿಸಲಾಗಿದೆ.Home add -Advt ಸೆ.29ರಂದು ಲೋಹಿಯಾನಗರದ ಹಿಂದಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯತಿ ನರಸಿಂಹಾನಂದ ಸರಸ್ವತಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಪ್ರವಾದಿ ಮಹಮ್ಮದ್ ವಿರುದ್ಧ ಧರ್ಮ ನಿಂದನೆ ಹೇಳಿಕೆ ನೀಡಿದ್ದರು ಎಂಬ ಕಾರಣಕ್ಕೆ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಘಾಜಿಯಾಬಾದ್ … Continue reading *ಮಹಾಂತ ಯತಿ ನರಸಿಂಹಾನಂದ ಸರಸ್ವತಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed