Karnataka NewsLatestPolitics

*ಅನುಭವ ಕಡಿಮೆ; ತಪ್ಪಾದರೆ ಸರಿಪಡಿಸಿ ಮಾರ್ಗದರ್ಶನ ನೀಡಿ ಎಂದು ಮನವಿ ಮಾಡಿದ ಯತೀಂದ್ರ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಇಂದಿನಿಂದ ವಿಧಾನಮಂಡಲ ಮಳೆಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ನೂತನ ಸಭಾ ನಾಯಕರೆಂದು ಹಂಗಾಮಿ ಸಭಾಪತಿ ಪುಟ್ಟಣ್ಣ ಘೋಷಣೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕಲಾಪವನ್ನು ಉದ್ದೇಶಿಸಿ ಮಾತನಾಡುತ್ತಾ ಮೊದಲ ಬಾರಿ ಸಚಿವನಾಗಿ, ಸಭಾನಾಯಕನಾಗಿ ಆಯ್ಕೆ ಆಗಿದ್ದೇನೆ. ಅನುಭವ ಕಡಿಮೆ ಇರುವ ಕಾರಣ ಏನಾದರೂ ತಪ್ಪಾದರೆ ಸರಿಪಡಿಸಿ ಮಾರ್ಗದರ್ಶನ ನೀಡುವಂತೆ ಆಡಳಿತ ಮತ್ತು ವಿಪಕ್ಷ ಸದಸ್ಯರನ್ನು ಮನವಿ ಮಾಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button