*ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು*

ಪ್ರಗತಿವಾಹಿನಿ ಸುದ್ದಿ: 444 ಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. DPAR ಅಡಿಯಲ್ಲಿನ KSDC ಹಾಗೂ KSWANನಲ್ಲಿ 444 ಕೋಟಿ ಹಗರಣದ ಆಗಿದೆ ಎಂದು ಆರೋಪಿಸಿ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಲೋಕಾಯುಕ್ಕೆ ದೂರು ನೀಡಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಜೊತೆಗೆ ಐಎಎಸ್ ಅಧಿಕಾರಿ ಭೂಬಾಲನ್ ವಿರುದ್ಧವೂ ದಾಖಲೆ ಸಮೇತ ದೂರು ನೀಡಿದ್ದಾರೆ. 2025ರಲ್ಲಿ ಕರೆದಿದ್ದ ಟೆಂಡರ್ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆದಿದೆ. ಅರ್ಹತೆ ಇಲ್ಲದ … Continue reading *ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು*