*ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಯತ್ನಾಳ್ ಟಾಕ್ ವಾರ್*

ಪ್ರಗತಿವಾಹಿನಿ ಸುದ್ದಿ: ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿಸಲು ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ಹಲವು ಬಾರಿ ದೆಹಲಿಗೆ ಹೋಗಿ ಬಂದರೂ, ಅವರ ಕೈಗೆ ಸಿಕ್ಕಿದ್ದೂ ಕೇವಲ ಚೆಂಡು ಮಾತ್ರ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಮಾಜಿ ಸಿಎಂ ಬಿಎಸ್‌ವೈ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ವಕೀಲರ ಸಮಾವೇಶದಲ್ಲಿ ಮಾತನಾಡಿ, ಅಪ್ಪ-ಮಗ ದೆಹಲಿಗೆ ಹೋಗುತ್ತಿದ್ದಂತೆ ಯತ್ನಾಳ್ ಪಕ್ಷದಿಂದ ಉಚ್ಛಾಟನೆ ಖಚಿತ ಎಂಬ ಸುಳ್ಳು ಸುದ್ದಿ ಹಬ್ಬುತ್ತದೆ. ಆದರೆ ಅವರು ದೆಹಲಿಯಿಂದ … Continue reading *ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಯತ್ನಾಳ್ ಟಾಕ್ ವಾರ್*