*ನವೆಂಬರ್ ಕ್ರಾಂತಿ ವಿಚಾರ: ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ನವೆಂಬರ್ ಕ್ರಾಂತಿ, ನಾಯಕತ್ವ ಬದಲಾವಣೆ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಶಾಸಕ ಯತ್ನಾಳ್, ಸ್ಪರ್ಧೆಯಲ್ಲಿರುವ ಯಾವ ನಾಯಕರೂ ಸಿಎಂ ಆಗಲ್ಲ. ರಾಜ್ಯದ ಸಾರಥ್ಯ ಬ್ಲ್ಯಾಕ್ ಹಾರ್ಸ್‌ ಕೈಗೆ ಸಿಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ. ಡಿಕೆಶಿಯೂ ಸಿಎಂ ಆಗಲ್ಲ, ಸತೀಶ್ ಜಾರಕಿಹೊಳಿ‌ ಕೂಡ ಸಿಎಂ ಆಗಲ್ಲ. ಒಮ್ಮೆ ಸಿಎಂ ಆಗಬೇಕು ಎಂದು ಮಲ್ಲಿಕಾರ್ಜುನ ಖರ್ಗೆ … Continue reading *ನವೆಂಬರ್ ಕ್ರಾಂತಿ ವಿಚಾರ: ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ*