*ಶಾಸಕ ಯತ್ನಾಳ ಅವರನ್ನು ಸನ್ಮಾನಿಸಿದ ಸಂಸದ ಈರಣ್ಣ ಕಡಾಡಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಬಸವೇಶ್ವರ ಸರ್ಕಲ್ ಹತ್ತಿರ ಕಲ್ಲೋಳಿ ಗ್ರಾಮಸ್ಥರು, ಅಭಿಮಾನಿಗಳು ಮಂಗಳವಾರ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಸನ್ಮಾನಿಸಿದರು. ಈ ಸಮಯದಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ, ಸತೀಶ ಕಡಾಡಿ,ಬಸವರಾಜ ಕಡಾಡಿ ಸೇರಿದಂತೆ ಅನೇಕರು ಇದ್ದರು. *ಗ್ರಾಪಂ ಹಂತದಲ್ಲಿ ಬಾಕಿ ಉಳಿದಿರುವ ಕೆಲಸಗಳಿಗೆ ಚುರುಕು ನೀಡುವ ಕುರಿತು ಚರ್ಚೆ* Home add -Advt
Copy and paste this URL into your WordPress site to embed
Copy and paste this code into your site to embed