*ವಕ್ಫ್ : ಭಾನುವಾರ ಬೆಳಗಾವಿಯಲ್ಲಿ ಯತ್ನಾಳ್, ಜಾರಕಿಹೊಳಿ ಬಣದ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ವಕ್ಫ್ ಭೂ ಕಬಳಿಕೆ ವಿರೋಧಿಸಿ ಹೋರಾಟ ನಡೆಸುತ್ತಿರುವ ಬಸನಗೌಡ ಪಾಟೀಲ ಹಾಗೂ ರಮೇಶ ಜಾರಕಿಹೊಳಿ ಬಣ ಡಿಸೆಂಬರ್ 1 ರಂದು ಬೆಳಗಾವಿಯಲ್ಲಿ ಬೃಹತ್ ಜನಜಾಗೃತಿ ಹೋರಾಟ ನಡೆಸಲಿದೆ. ಈ ಕುರಿತು ಬೆಳಗಾವಿಯ ಹೊಟೇಲ್ ಒಂದರಲ್ಲಿ ಪೂರ್ವಭಾವಿ ಸಭೆ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ನಡೆಯಲಿರುವ ಹೋರಾಟದಲ್ಲಿ ಮುತುವರ್ಜಿವಹಿಸಿ ಜವಾಬ್ದಾರಿ ನಿಭಾಯಿಸುವಂತೆ ಮನವಿ ಮಾಡಿಕೊಂಡರು. ಬಸನಗೌಡ ಪಾಟೀಲ ಯತ್ನಾಳ, ಪ್ರತಾಪ ಸಿಂಹ, ಜಿ.ಎಂ. ಸಿದ್ದೇಶ್ ಅರವಿಂದ್ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಬಿಪಿ … Continue reading *ವಕ್ಫ್ : ಭಾನುವಾರ ಬೆಳಗಾವಿಯಲ್ಲಿ ಯತ್ನಾಳ್, ಜಾರಕಿಹೊಳಿ ಬಣದ ಸಭೆ*