*ವಕ್ಫ್ : ಭಾನುವಾರ ಬೆಳಗಾವಿಯಲ್ಲಿ ಯತ್ನಾಳ್, ಜಾರಕಿಹೊಳಿ ಬಣದ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ವಕ್ಫ್ ಭೂ ಕಬಳಿಕೆ ವಿರೋಧಿಸಿ ಹೋರಾಟ ನಡೆಸುತ್ತಿರುವ ಬಸನಗೌಡ ಪಾಟೀಲ ಹಾಗೂ ರಮೇಶ ಜಾರಕಿಹೊಳಿ ಬಣ ಡಿಸೆಂಬರ್ 1 ರಂದು ಬೆಳಗಾವಿಯಲ್ಲಿ ಬೃಹತ್ ಜನಜಾಗೃತಿ ಹೋರಾಟ ನಡೆಸಲಿದೆ.Home add -Advt ಈ ಕುರಿತು ಬೆಳಗಾವಿಯ ಹೊಟೇಲ್ ಒಂದರಲ್ಲಿ ಪೂರ್ವಭಾವಿ ಸಭೆ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ನಡೆಯಲಿರುವ ಹೋರಾಟದಲ್ಲಿ ಮುತುವರ್ಜಿವಹಿಸಿ ಜವಾಬ್ದಾರಿ ನಿಭಾಯಿಸುವಂತೆ ಮನವಿ ಮಾಡಿಕೊಂಡರು. ಬಸನಗೌಡ ಪಾಟೀಲ ಯತ್ನಾಳ, ಪ್ರತಾಪ ಸಿಂಹ, ಜಿ.ಎಂ. ಸಿದ್ದೇಶ್ ಅರವಿಂದ್ ಲಿಂಬಾವಳಿ, ಕುಮಾರ್ … Continue reading *ವಕ್ಫ್ : ಭಾನುವಾರ ಬೆಳಗಾವಿಯಲ್ಲಿ ಯತ್ನಾಳ್, ಜಾರಕಿಹೊಳಿ ಬಣದ ಸಭೆ*