*ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ ಎಂದಿದ್ದ ಯತ್ನಾಳಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಯಾರೂ ಮುಸ್ಲಿಂ ಯುವತಿಯರನ್ನು ಪ್ರೀತಿ ಮಾಡಬಾರದಾ ? ಅವರನ್ನು ಮದುವೆ ಆಗಬಾರದೆಂದು ಎಲ್ಲಿದೆ ? ಇನ್ಮುಂದೆ ನಾವು ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ ರೂಪಾಯಿ ಕೊಡುತ್ತೇವೆ ಎನ್ನುವ ಅಭಿಯಾನ ಆರಂಭಿಸಲಿದ್ದೇವೆ ಎಂದು ಹೇಳಿದ್ದ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ.  ಕೊಪ್ಪಳದ ಗವಿಸಿದ್ದಪ್ಪ ಕೊಲೆ ಪ್ರಕರಣ ಸಂಬಂಧ ಆಗಸ್ಟ್ 10 ರಂದು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ರು. ಇದೇ ಕಾರಣಕ್ಕೆ ಮುಸ್ಲಿಂ ಮುಖಂಡರು ಯತ್ನಾಳ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಬೆಂಗಳೂರು … Continue reading *ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ ಎಂದಿದ್ದ ಯತ್ನಾಳಗೆ ಬಿಗ್ ಶಾಕ್*