*ಹೊಂದಾಣಿಕೆ ರಾಜಕಾರಣ ಬೊಮ್ಮಾಯಿಗೆ ವೇದಿಕೆಯಲ್ಲೇ ಯತ್ನಾಳ್ ಟಾಂಗ್* *ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಬಗ್ಗೆ ವಿವಾದಾತ್ಮಕ ಹೇಳಿಕೆ*

ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲೆ ಮತ್ತು ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚಪ್ಪಲಿಯಲ್ಲಿ ಹೊಡೆದಾಡಿಕೊಳ್ತಾರೆ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲೆ ಮತ್ತು ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಸಕ ಯತ್ನಾಳ್, ಈ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಆಕ್ಸಿಡೆಂಟ್ ಆಗುವುದು ಖಚಿತ, … Continue reading *ಹೊಂದಾಣಿಕೆ ರಾಜಕಾರಣ ಬೊಮ್ಮಾಯಿಗೆ ವೇದಿಕೆಯಲ್ಲೇ ಯತ್ನಾಳ್ ಟಾಂಗ್* *ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಬಗ್ಗೆ ವಿವಾದಾತ್ಮಕ ಹೇಳಿಕೆ*