*ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ: ನಮ್ಮ ಅಭ್ಯರ್ಥಿಯನ್ನು ನಾವು ಕಣಕ್ಕಿಳಿಸುತ್ತೇವೆ ಎಂದ ಯತ್ನಾಳ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಬದಲಾವಣೆ ಮಾಡಬೇಕು ಎಂದು ಯತ್ನಾಳ್ ಬಣ ಪಟ್ಟು ಹಿಡಿದಿದೆ. ಅಧ್ಯಕ್ಷರ ಚುನಾವಣೆಯಲ್ಲಿ ನಾವು ನಮ್ಮ ಬಣದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ರಾಜ್ಯಾಧ್ಯಕ್ಷರ ಬದಲವಣೆಯಾಗಲೇಬೇಕು. ವಿಜಯೇಂದ್ರರನ್ನು ಹೈಕಮಾಂಡ್ ಯಾಕೆ ಅಧ್ಯಕ್ಷರನ್ನಾಗಿ ಮಾಡಿದೆ ಗೊತ್ತಿಲ್ಲ ಎಂದು ಹೇಳಿದರು.Home add -Advt ಶಾಸಕ ರಮೇಶ್ ಜಾರಕಿಹೊಳಿ ಜೊತೆ ಚರ್ಚಿಸಿ ನಾವು ನಮ್ಮ ಅಭ್ಯರ್ಥಿಯನ್ನು … Continue reading *ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ: ನಮ್ಮ ಅಭ್ಯರ್ಥಿಯನ್ನು ನಾವು ಕಣಕ್ಕಿಳಿಸುತ್ತೇವೆ ಎಂದ ಯತ್ನಾಳ್*
Copy and paste this URL into your WordPress site to embed
Copy and paste this code into your site to embed