*ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ಬಿಜೆಪಿಗೆ ಹೋಗುತ್ತೇನೆ ಎಂದ ಯತ್ನಾಳ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಜೋರಾಗಿರುವಾಗಲೇ ಅತ್ತ ವಿಪಕ್ಷ ಬಿಜೆಪಿಯಲ್ಲಿಯೂ ಅಧಿಕಾರಕ್ಕಾಗಿ ಕಿತ್ತಾಟ ಆರಂಭವಾಗಿದೆ. ಮತ್ತೊಂದೆಡೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ಬಿಜೆಪಿಗೆ ಬರುತ್ತೇನೆ ಎಂದಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಆರ್.ಆಶೋಕ್ ಅವರು ನನ್ನನ್ನು ಕರೆದು ಮಾತನಾಡಿದಸಿದರು. ಬಿಜೆಪಿಗೆ ವಾಪಸ್ ಆಗುವಂತೆ ಹೇಳಿದರು. ಬಿಜೆಪಿ ಸ್ಥಿತಿ ಕೆಟ್ಟದಾಗಿದೆ. ಎಲ್ಲಾ ಹೊಂದಾಣಿಕೆ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ನೀವು ವಾಪಸ್ ಬಿಜೆಪಿಗೆ ಬರಲೇಬೇಕು ಎಂದು … Continue reading *ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ಬಿಜೆಪಿಗೆ ಹೋಗುತ್ತೇನೆ ಎಂದ ಯತ್ನಾಳ್*