*ಶಾಸಕ ಯತ್ನಾಳ್ ಗೆ ಬಿಗ್ ಶಾಕ್: ಸುಮೋಟೋ ಕೇಸ್ ದಾಖಲು*
ಪ್ರಗತಿವಾಹಿನಿ ಸುದ್ದಿ: ಮಹಾತ್ಮಾ ಗಾಂಧೀಜಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾಷಣ ಮಾಡಿದ್ದ ಶಾಸಕ ಯತ್ನಾಳ್, ಗಾಂಧಿ ಮತ್ತು ನೆಹರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ಉಚ್ಛಾಟಿತ ಶಾಸಕನ ವಿರುದ್ಧ ಬಿಎನ್‌ಎಸ್ 196, 299, 302, 352, 353 ಅಡಿ ಪೊಲೀಸರು … Continue reading *ಶಾಸಕ ಯತ್ನಾಳ್ ಗೆ ಬಿಗ್ ಶಾಕ್: ಸುಮೋಟೋ ಕೇಸ್ ದಾಖಲು*
Copy and paste this URL into your WordPress site to embed
Copy and paste this code into your site to embed