*ಮೆರವಣಿಗೆಯಲ್ಲಿ ಭಾಗವಹಿಸದಂತೆ ಶಾಸಕ ಯತ್ನಾಳ್ ಗೆ ನಿಷೇಧ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕುರಿತು ಬೆಳಗಾವಿ ನಗರದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ಭಾಗವಹಿಸದಂತೆ ನಿಷೇಧಿಸಲಾಗಿದೆ. ಪಂಚಮಸಾಲಿ 2ಎ ಮೀಸಲಾತಿ ಹಾಗೂ ಲಿಂಗಾಯಿತ ಎಲ್ಲಾ ಒಳಪಂಗಡಗಳಿಗೆ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿ ನಗರದಲ್ಲಿ ನಡೆಯಲಿರುವ ಹೋರಾಟ, ಮೆರವಣಿಗೆಯಲ್ಲಿ ಯತ್ನಾಳ್ ಭಾಗವಹಿಸುವಂತಿಲ್ಲ ಎಂದು ಜಿಲ್ಲಾಡಳಿತ ನಿಷೇಧ ಹೇರಿದೆ.Home add -Advt ಲಿಂಗಾಯಿತ ಪಂಚಮಸಾಲಿ ಮಹಾಸಭಾ ಆಯೋಜಿಸಿರುವ ಲಿಂಗಾಯಿತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಮೆರವಣಿಗೆ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಯತ್ನಾಳ್ … Continue reading *ಮೆರವಣಿಗೆಯಲ್ಲಿ ಭಾಗವಹಿಸದಂತೆ ಶಾಸಕ ಯತ್ನಾಳ್ ಗೆ ನಿಷೇಧ*
Copy and paste this URL into your WordPress site to embed
Copy and paste this code into your site to embed