*ಬಳ್ಳಾರಿ ಮಾದರಿಯಲ್ಲಿ ಬೆಳಗಾವಿಯಲ್ಲಿಯೂ ತನಿಖೆಯಾಗಲಿ: ಯತ್ನಾಳ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಬಳಿಕ ಬೆಳಗಾವಿಯಲ್ಲಿಯೂ ಬಾಣಂತಿಯರು ಹಾಗೂ ಶಿಶಿಗಳ ಸಾವು ಪ್ರಕರಣ ರಾಜ್ಯಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದೆ. 6 ತಿಂಗಳಲ್ಲಿ ಬೆಳಗಾವಿಯಲ್ಲಿ 29 ಬಾಣಂತಿಯರು ಹಾಗೂ 322 ಶಿಶುಗಳು ಸಾವನ್ನಪ್ಪಿದ್ದಾರೆ. ಅಪೌಷ್ಠಿಕತೆಯಿಂದಲೇ ನವಜಾತ ಶಿಶುಗಳು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದು, ಆತಂಕಕ್ಕೆ ಕಾರಣವಾಗಿದೆ. ಬೆಳಗಾವಿಯಲ್ಲಿ ಬಾಣಂತಿಯರ ಹಾಗೂ ಶಿಶುಗಳ ಸಾವು ಪ್ರಕರಣ ವಿಪಕ್ಷ ಬಿಜೆಪಿ ನಾಯಕರಿಗೆ ಅಧಿಇವೇಶನದ ಸಂದರ್ಭದಲ್ಲಿ ಹೊಸ ಅಸ್ತ್ರವಾಗಿ ಪರಿಣಮಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ … Continue reading *ಬಳ್ಳಾರಿ ಮಾದರಿಯಲ್ಲಿ ಬೆಳಗಾವಿಯಲ್ಲಿಯೂ ತನಿಖೆಯಾಗಲಿ: ಯತ್ನಾಳ್ ಆಗ್ರಹ*