ಬಿಜೆಪಿಗೆ, ಶೆಟ್ಟರ್ ಗೆ ಮುಜುಗರ ತಂದ ಯತ್ನಾಳ್ “ಗಂಡಸರಿಲ್ವಾ” ಭಾಷಣ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಜಗದೀಶ ಶೆಟ್ಟರ್ ಪಕ್ಕದಲ್ಲೇ ನಿಂತುಕೊಂಡು ಮಾಡಿದ ಭಾಷಣವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಬಿಜೆಪಿಗೆ ಹಾಗೂ ಜಗದೀಶ್ ಶೆಟ್ಟರ್ ಗೆ ತೀವ್ರ ಮುಜುಗರ ತರುತ್ತಿದೆ. ಬಾಗಲಕೋಟೆಯಲ್ಲಿ ಕಾಂಗ್ರೆಸ್ ನವರು ಹೊರಗಿನ ಜಿಲ್ಲೆಯವರಿಗೆ ಟಿಕೆಟ್ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಟಿಕೆಟ್ ಕೊಡಲು ಕಾಂಗ್ರೆಸ್ ನಲ್ಲಿ ಯಾರೂ ಗಂಡಸರು, ಹೆಣ್ಮಕ್ಕಳು ಅದಾರೋ ಇಲ್ವೋ ಎಂದು ಯತ್ನಾಳ್ ರೋಶಾವೇಷದ ಭಾಷಣ ಮಾಡಿದ್ದಾರೆ. Home add -Advt ಯತ್ನಾಳ ಭಾಷಣಕ್ಕೆ ಜನರು … Continue reading ಬಿಜೆಪಿಗೆ, ಶೆಟ್ಟರ್ ಗೆ ಮುಜುಗರ ತಂದ ಯತ್ನಾಳ್ “ಗಂಡಸರಿಲ್ವಾ” ಭಾಷಣ