*ರೈತರ ಪಹಣಿಯಲ್ಲಿ ವಕ್ಫ್ ಹೆಸರು: ಕೋಮುಗಲಭೆ ಎಬ್ಬಿಸಲು ಸಚಿವರು ಹೀಗೆ ಮಾಡುತ್ತಿದ್ದಾರೆ: ಯತ್ನಾಳ್ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ವಿಜಯಪುರದ ಹೊನವಾಡ ಗ್ರಾಮದ ರೈತರ 1200 ಎಕರೆ ಭೂಮಿಯನ್ನು ವಕ್ಫ್ ಬೋರ್ಡ್ ಗೆ ಸೇರ್ಪಡೆಯಾಗಿದೆ. ಅಲ್ಪ ಸಂಖ್ಯಾತರ ಮತ ಓಲೈಕೆಗಾಗಿ ರಾಜ್ಯ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, 1200 ಎಕರೆ ರೈತರ ಭೂಮಿಯನ್ನು ವಕ್ಫ್ ಬೋರ್ಡ್ ಗೆ ಸೇರಿಸಲಾಗಿದೆ. ಆದರೆ ಮೊನ್ನೆ ಕೇವಲ 11 ಸಾವಿರ ಎಕರೆ ಜಾಗ ಮಾತ್ರ ವಕ್ಫ್ ಜಾಗ ಎಂದರು. ಈಗ 15 ಸಾವಿರ … Continue reading *ರೈತರ ಪಹಣಿಯಲ್ಲಿ ವಕ್ಫ್ ಹೆಸರು: ಕೋಮುಗಲಭೆ ಎಬ್ಬಿಸಲು ಸಚಿವರು ಹೀಗೆ ಮಾಡುತ್ತಿದ್ದಾರೆ: ಯತ್ನಾಳ್ ಗಂಭೀರ ಆರೋಪ*