*ಯಾತ್ರಾ ಯೋಜನೆಯ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ*: *ಐವರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಯಾತ್ರಾ ಯೋಜನೆಯ 2 ಬಸ್‌ಗಳ ನಡುವೆ ಮುಖಾ ಮುಖಿ ಡಿಕ್ಕಿಯಾಗಿದ್ದು, ನಾಲ್ವರು ಯಾತ್ರಿಕರು ಹಾಗೂ ಓರ್ವ ಬೈಕ್ ಸವಾರ ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ನಡೆದಿದೆ. ಅಡ್ಡ ಬಂದ ಬೈಕ್ ಸವಾರನನ್ನು ಬಚಾವ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಒಂದು ಬಸ್ ಡಿವೈಡರ್ ದಾಟಿ ಮತ್ತೊಂದು ಬಸ್‌ಗೆ ಡಿಕ್ಕಿಯಾಗಿದೆ. ಇದರಿಂದ ಐವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ಬೈಕ್‌ನಲ್ಲಿದ್ದ ಹಿಂಬದಿ ಸವಾರ ಸಹ ಸೇರಿದ್ದಾನೆ. ಈ ಅಪಘಾತದಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಪಂಜಾಬ್ … Continue reading *ಯಾತ್ರಾ ಯೋಜನೆಯ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ*: *ಐವರು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed