ಯಕ್ಸಂಬಾ : ಸಂಸದ ಅಣ್ಣಾಸಾಹೇಬ ಜೊಲ್ಲೆ ಜನಸಂಪರ್ಕ ಸಭೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ : ಜನರ ಸಮಸ್ಯೆ ಆಲಿಸಿ, ಪರಿಹರಿಸುವುದು ನಮ್ಮ ಪ್ರಥಮ ಆಧ್ಯತೆಯಾಗಿದೆ ಎಂದು ಚಿಕ್ಕೋಡಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.ಅವರು ಯಕ್ಸಂಬಾ ಪಟ್ಟಣದಲ್ಲಿ ಜನಸಂಪರ್ಕ ಸಭೆ (ಜನತಾ ದರ್ಶನ) ಆಯೋಜಿಸಿ ಕ್ಷೇತ್ರದ ವಿವಿಧ ಕಡೆಯಿಂದ ಬಂದಿದ್ದ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.Home add -Advt ಕಳೆದ ೫ ವರ್ಷಗಳಿಂದ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸಂಸದನಾಗಿ ಕೆಲಸ ಮಾಡಲು ಕ್ಷೇತ್ರದ ಜನರ ಸಹಕಾರವೇ ಕಾರಣ. ಆದ್ದರಿಂದ ಅವರ ಸೇವೆ … Continue reading ಯಕ್ಸಂಬಾ : ಸಂಸದ ಅಣ್ಣಾಸಾಹೇಬ ಜೊಲ್ಲೆ ಜನಸಂಪರ್ಕ ಸಭೆ