
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಲೋಕಸಭಾ ಉಪಚುನಾವಣೆ ಪ್ರಚಾರಕ್ಕಾಗಿ ಬೆಳಗಾವಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜ್ವರ ಕಾಣಿಸಿಕೊಂಡಿದೆ.
ಖಾಸಗಿ ಹೊಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ಸಿಎಂ ಅವರಿಗೆ ಸಂಜೆ ಜ್ವರ ಕಾಣಿಸಿಕೊಂಡಿದ್ದು, ಕೆಎಲ್ಇ ಆಸ್ಪತ್ರೆಯ ವೈದ್ಯರು ತಪಾಸಣೆ ನಡೆಸಿದ್ದಾರೆ.
ಇಂದು ಗೋಕಾಕ ಮತ್ತು ಮೂಡಲಗಿಯಲ್ಲಿ ಪ್ರಚಾರ ನಡೆಸಿ ಬಂದಿರುವ ಯಡಿಯೂರಪ್ಪ ನಾಳೆ ಬೆಳಗಾವಿ ನಗರದಲ್ಲಿ 2 ಕಡೆ ಪ್ರಚಾರ ಭಾಷಣ ಮಾಡಬೇಕಿದೆ.
ಯಡಿಯೂರಪ್ಪ ಪ್ರಕಾರ ಬಿಜೆಪಿಗೆ ಆನೆ ಬಲ ಬಂದಿದ್ದು ಯಾರಿಂದ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ