Latest

ಇಂದೇ ಯಡಿಯೂರಪ್ಪ ಪ್ರಮಾಣವಚನ

ಇಂದೇ ಯಡಿಯೂರಪ್ಪ ಪ್ರಮಾಣವಚನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದೇ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದೀಗ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಕೆಲವೇ ಕ್ಷಣಗಳಲ್ಲಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಅನುಮತಿ ಕೇಳುವುದಾಗಿ ತಿಳಿಸಿದ್ದಾರೆ.

ಇದರಿಂದಾಗಿ ಬಿಜೆಪಿ ಹೈಕಮಾಂಡ್ ಬಿಜೆಪಿ ಸರಕಾರ ರಚನೆಗೆ ಅನುಮತಿ ನೀಡಿದಂತಾಗಿದೆ.

 

Related Articles

Back to top button