Kannada NewsKarnataka NewsLatest

ನಾಳೆ ಬೆಳಗಾವಿಗೆ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಆಗಮಿಸಲಿರುವ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಮಂಗಲಾ ಅಂಗಡಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Home add -Advt

ಏಪ್ರಿಲ್ 17ರಂದು ಚುನಾವಣೆ ನಡೆಯಲಿದ್ದು, ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಗಣ್ಯರು ಭಾಗವಹಿಸಿದ್ದರು.

ಮಂಗಳವಾರ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಬೆಲೆ ಏರಿಕೆ ವಿರುದ್ಧ ಹೋರಾಟ ನಮ್ಮ ಚುನಾವಣೆ ಅಜಂಡಾ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

Related Articles

Back to top button