Kannada NewsKarnataka NewsLatest

29ಕ್ಕೆ ಬೆಳಗಾವಿಗೆ ಯಡಿಯೂರಪ್ಪ: 2 ಕಾರ್ಯಕ್ರಮದಲ್ಲಿ ಭಾಗಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜ.29ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ನಿರ್ಮಾಣವಾಗಿರುವ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಉದ್ಘಾಟನೆಯನ್ನು ಯಡಿಯೂರಪ್ಪ ನೆರವೇರಿಸಲಿದ್ದಾರೆ. ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯ ಮೊದಲ ಅಧಿಕೃತ ಉದ್ಘಾಟನೆ ಕಾರ್ಯಕ್ರಮ ಇದಾಗಿದೆ.

Home add -Advt

ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಸುಮಾರು 76 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ.

ಜೊತೆಗೆ ಸವದತ್ತಿ ತಾಲೂಕಿನ ಇಂಚಲದ ಶಿವಯೋಗೀಶ್ವರ ಸಂಯುಕ್ತ ಮಹಾವಿದ್ಯಾಲಯದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ನೂತನ ಕಟ್ಟಡ ಉದ್ಘಾಟನೆಯನ್ನು ಸಹ ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ.

 

ಬೆಳಗಾವಿಗರ ಸಹನೆ, ತ್ಯಾಗಕ್ಕೆ ಶೀಘ್ರವೇ ಸಿಗಲಿದೆ ರಾಷ್ಟ್ರೀಯ ಮಾನ್ಯತೆ; ಬೆಳಗಾವಿಯಲ್ಲಿ ನೋಡೋದಕ್ಕೇನಿದೆ ಅನ್ನೋರಿಗೂ ಸಿಗಲಿದೆ ಉತ್ತರ

Related Articles

Back to top button