*ಅರಬೈಲ್ ಘಾಟ್ ನಲ್ಲಿ ಭೀಕರ ಅಪಘಾತ: ಆರು ಜನರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಯಲ್ಲಾಪುರ: ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರವಾಸಿಗರು ಪ್ರಯಾಣಿಸುತ್ತಿದ್ದ ತೂಫಾನ್ ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಈ ದುರಂತ ಸಂಭವಿಸಿದೆ. ಸ್ಥಳದಲ್ಲಿ ಆರು ಜನರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.Home add -Advt ಅಪಘಾತಕ್ಕೊಳಗಾದ ತೂಫಾನ್ ಕ್ರೂಸರ್ ವಾಹನದಲ್ಲಿದ್ದ (KA 19 AA 5920) … Continue reading *ಅರಬೈಲ್ ಘಾಟ್ ನಲ್ಲಿ ಭೀಕರ ಅಪಘಾತ: ಆರು ಜನರು ಸ್ಥಳದಲ್ಲೇ ಸಾವು*