*ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೇಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಜೋರಾಗಿದ್ದು, ಇನ್ನಷ್ಟು ದಿನ ಇದೇ ರೀತಿ ಮಳೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ.  ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ಬೆಳಗಾವಿ ಸೇರಿ ಒಟ್ಟು 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಹವಾಮಾನ ಇಲಾಖೆ ಒಟ್ಟು 13 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇದೇ ರೀತಿ ಮುಂದಿನ ಮೂರು ದಿನ, ಅಂದ್ರೆ ಅಕ್ಟೋಬರ್ 23ರ ವರೆಗೆ … Continue reading *ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೇಲ್ಲೋ ಅಲರ್ಟ್ ಘೋಷಣೆ*