Belagavi NewsBelgaum NewsKarnataka News

*12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದು ವಾರ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಈ ವರ್ಷ ಒಂದು ವಾರ ಮುಂಚೆ ಮುಂಗಾರ ರಾಜ್ಯಕ್ಕೆ ಎಂಟ್ರಿ ಕೋಡುತ್ತಿದ್ದು, ರಾಜ್ಯದ 12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button