*ರಾಜ್ಯದ 19ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ*
ಪ್ರಗತಿವಾಹಿನಿ ಸುದ್ದಿ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ಸೂಚನೆ ನೀಡಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದ್ದು, ರಾಜ್ಯದ 19ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಜೋರಾಗಿರಲಿದೆ. ಮುಂದಿನ ಮೂರು ದಿನ ವಿಶೇಷವಾಗಿ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ … Continue reading *ರಾಜ್ಯದ 19ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ*
Copy and paste this URL into your WordPress site to embed
Copy and paste this code into your site to embed