
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇಸೂರ್ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಸ್ಥಳೀಯ ಜನ ಪ್ರತಿನಿಧಿಗಳು ಚಾಲನೆಯನ್ನು ನೀಡಿದರು.


ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮಸ್ಥರು, ಯುವರಾಜ ಕದಂ, ಮೃಣಾಲ್ ಹೆಬ್ಬಾಳಕರ, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.