*ಬೆಳಗಾವಿ ಸೇರಿದಂತೆ 6 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗಲಿದ್ದು ಉತ್ತರ ಕರ್ನಾಟಕದ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಜೂನ್ 20 ಮತ್ತು 21 ರಂದು ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯಲ್ಲೋ ಅಲರ್ಟ್’ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 19 ರವರೆಗೆ ಹಗುರದಿಂದ … Continue reading *ಬೆಳಗಾವಿ ಸೇರಿದಂತೆ 6 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed