*24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಮೀನುಗಾರರು ಸಮುದ್ರಕ್ಕೆ ಇಳಿಯಂತೆ‌ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದ ಹಲವೆಡೆ ಈಗಾಗಲೇ ಪೂರ್ವ ಮುಂಗಾರು ಮಳೆ ಆರಂಭವಾಗಿದ್ದು, ಇದೀಗ ಇದರ ನಡುವೆಯೇ ವಾಯುಭಾರ ಕುಸಿತ ಉಂಟಾಗಿದೆ. ಈ ಹಿನ್ನಲೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ 21, 22 ರಂದು ಆಲಿಕಲ್ಲು ಸಹಿತ … Continue reading *24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಮೀನುಗಾರರು ಸಮುದ್ರಕ್ಕೆ ಇಳಿಯಂತೆ‌ ಎಚ್ಚರಿಕೆ*