*ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮಳೆ ಅಬ್ಬರ ಜೋರಾಗಿದೆ. ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಧಾರಾಕಾರ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. 25 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಇಂದು ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಶಿವಮೊಗ್ಗ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಮಳೆಯ ತೀವ್ರತೆ ಗಣನೀಯವಾಗಿ ಇಳಿಮುಖವಾಗಿದೆ. ಆದಾಗ್ಯೂ ಇಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ ಯೆಲ್ಲೋ ಅಲರ್ಟ್ … Continue reading *ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್*