*ದೆಹಲಿ ಚುನಾವಣೆ: ನಾಮಪತ್ರ ಸಲ್ಲಿಸಿದ 1521ಅಭ್ಯರ್ಥಿಗಳು*

ಪ್ರಗತಿವಾಹಿನಿ ಸುದ್ದಿ : ರಾಷ್ಟ್ರರಾಜಧಾನಿ ದೆಹಲಿಯ ವಿಧಾನಸಭಾ ಎಲೆಕ್ಷನ್ ಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಚುನಾವಣಾ ಕಾವು ಜೋರಾಗಿದ್ದು, ಎಲ್ಲಾ ಪಕ್ಷಗಳಿಂದ ಪ್ರಚಾರ ಭರಾಟೆ ಜೋರಾಗಿದೆ. ಈ ನಡುವೆ ಒಟ್ಟು 981 ಮಂದಿ ಹುರಿಯಾಳುಗಳು ದೆಹಲಿ ಅಖಾಡದಲ್ಲಿ ಸ್ಪರ್ಧಿಸೋಕೆ ನಾಮಪತ್ರ ಸಲ್ಲಿಸಿದ್ದಾರೆ. 1521 ನಾಮಿನೇಷನ್ ಸಲ್ಲಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಜನವರಿ 17 ರ ಕೊನೆ ದಿನ 680 ನಾಮಪತ್ರ ಸಲ್ಲಿಕೆಯಾಗಿದೆ. ಶನಿವಾರ ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜನವರಿ 20 ಕೊನೆಯ … Continue reading *ದೆಹಲಿ ಚುನಾವಣೆ: ನಾಮಪತ್ರ ಸಲ್ಲಿಸಿದ 1521ಅಭ್ಯರ್ಥಿಗಳು*