*ಭಕ್ತರ ಒತ್ತಾಯಕ್ಕೆ ಮಣಿದು ಹಾಸನಾಂಬೆ ದರ್ಶನಕ್ಕೆ ಗ್ರೀನ್ ಸಿಗ್ನಲ್*: *ಜನಸಂದಣಿ ನಿಭಾಯಿಸಲು ಪೊಲೀಸರ ಹರಸಾಹಸ*
ಪ್ರಗತಿವಾಹಿನಿ ಸುದ್ದಿ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲನ್ನು ಇಂದು (ಅಕ್ಟೋಬರ್ 29) ತೆರೆಯಲಾಗಿದೆ. ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲದಿದ್ದರೂ ದೇವಿಯ ದರ್ಶನಕ್ಕಾಗಿ ಸಾವಿರಾರು ಭಕ್ತರು ಆಗಮಿಸಿದ್ದರು. ಆರಂಭದಲ್ಲಿ ಭಕ್ತರಿಗೆ ನಿರ್ಬಂಧ ವಿಧಿಸಲಾಗಿತ್ತು. ಬಳಿಕ ಭಕ್ತರ ಒತ್ತಡದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ಈ ವೇಳೆ ಭಾರೀ ನೂಕುನುಗ್ಗಲು ಉಂಟಾಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಆಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.28ಕ್ಕೆ ಅರಸು ವಂಶಸ್ಥ ನಂಜರಾಜೆ ಅರಸ್ ಸಂಪ್ರದಾಯದಂತೆ … Continue reading *ಭಕ್ತರ ಒತ್ತಾಯಕ್ಕೆ ಮಣಿದು ಹಾಸನಾಂಬೆ ದರ್ಶನಕ್ಕೆ ಗ್ರೀನ್ ಸಿಗ್ನಲ್*: *ಜನಸಂದಣಿ ನಿಭಾಯಿಸಲು ಪೊಲೀಸರ ಹರಸಾಹಸ*
Copy and paste this URL into your WordPress site to embed
Copy and paste this code into your site to embed