*ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ*

ಪ್ರಗತಿವಾಹಿನಿ ಸುದ್ದಿ: ನಿವೃತ್ತ ಯೋಧರೊಬ್ಬರು ತನ್ನದೇ ಪಿಸ್ತೂಲ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡಿನ ಘಟ್ಟದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಿ.ಕೆ.ಕಲ್ಲೇಶ್ (60) ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ.Home add -Advt ಆತ್ಮಹತ್ಯೆಗೂ ಮುನ್ನ ಸಕಲೇಶಪುರ ಪೊಲೀಸ್ ಠಾಣೆಗೆ ಕರೆಮಾದಿದ್ದ ಕಲ್ಲೇಶ್, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದ. ಪೊಲೀಸರು ಸ್ಥಳಕ್ಕಾಗಮಿಸುವಷ್ಟರಲ್ಲಿ ಕಲ್ಲೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲ್ಲೇಶ್ ಎರಡು ಮದುವೆಯಾಗಿದ್ದರು. ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿ … Continue reading *ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ*