Kannada NewsLatest

ಬೆಳಗಾವಿಯಲ್ಲಿ ಯೋಗ ದಿನಾಚರಣೆ: ಶಾಸಕ, ಅಧಿಕಾರಿಗಳು ಭಾಗಿ

ಪ್ರಗತಿವಾಹಿನಿ ಸುದ್ದಿ ಬೆಳಗಾವಿ:

ಜಿಲ್ಲಾಡಳಿತ, ಆಯುಷ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇಲ್ಲಿಯ ಗಾಂಧಿ ಭವನದಲ್ಲಿ ಯೋಗ ದಿನ ಆಚರಿಸಲಾಯಿತು.

ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಎಸ್. ಬಿ.ಬೊಮ್ಮನಹಳ್ಳಿ ಸೇರಿದಂತೆ ಹಲವಾರು ಗಣ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು.

Home add -Advt

Related Articles

Back to top button