*ತಮ್ಮ ಆರೋಗ್ಯದ ಗುಟ್ಟು ಬಿಚ್ಚಿಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು, ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಯೋಗದಿಂದ ಮಾತ್ರ ಮನಸ್ಸಿಗೆ ಉಲ್ಲಾಸ ಸಿಗುತ್ತದೆ ಎಂದರು.Home add -Advt ನಾನು … Continue reading *ತಮ್ಮ ಆರೋಗ್ಯದ ಗುಟ್ಟು ಬಿಚ್ಚಿಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed