*ಆರೋಗ್ಯಪೂರ್ಣ ಜೀವನಕ್ಕೆ ಯೋಗ ದಿವ್ಯೌಷಧಿ : ಡಾ.ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ; ಅಂಕಲಿ: ಆರೋಗ್ಯಪೂರ್ಣ ಜೀವನಕ್ಕೆ ಯೋಗ ದಿವ್ಯೌಷಧಿ. ನಮ್ಮ ಸಂಸ್ಕೃತಿಯ ಬೇರುಗಳಿರುವುದು ಯೋಗದಲ್ಲಿಯೇ. ವಿಶ್ವಕ್ಕೆ ಭಾರತ ಕೊಟ್ಟ ಬಹುದೊಡ್ಡ ಕೊಡುಗೆ ಯೋಗವಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಅಂಕಲಿಯ ಶ್ರೀಮತಿ ಶಾರದಾ ದೇವಿ ಕೋರೆ ಸಂಯುಕ್ತ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.Home add -Advt ಯೋಗವು ಭಾರತೀಯತೆಯ ಪ್ರತಿಬಿಂಬವಾಗಿದೆ. ನಮ್ಮ ಋಷಿಮುನಿಗಳು ಯೋಗವನ್ನು ಸಂಸ್ಕೃತಿಯ ಭಾಗವಾಗಿ ನೋಡಿದರು … Continue reading *ಆರೋಗ್ಯಪೂರ್ಣ ಜೀವನಕ್ಕೆ ಯೋಗ ದಿವ್ಯೌಷಧಿ : ಡಾ.ಪ್ರಭಾಕರ ಕೋರೆ*