
ಪ್ರಗತಿವಾಹಿನಿ ಸುದ್ದಿ, ಲಡಾಖ್: 9 ನೇ ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಭಾರತೀಯ ಸೇನೆಯ ಸಿಬ್ಬಂದಿ ಲಡಾಖ್‌ನ ಪ್ಯಾಂಗಾಂಗ್ ತ್ಸೋ ಸರೋವರದ ಬಳಿ ಯೋಗ ಪ್ರದರ್ಶಿಸಿದರು.

ರಾಜಸ್ಥಾನ, ಜಮ್ಮು ಮತ್ತು ಸಿಕ್ಕಿಂನಲ್ಲಿ ಸಹ ಸೇನಾ ಸಿಬ್ಬಂದಿ ಯೋಗ ಪ್ರದರ್ಶನ ನಡೆಸಿದರು.
ಏತನ್ಮಧ್ಯೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೇರಳದ ಕೊಚ್ಚಿಯಲ್ಲಿ ಐಎನ್‌ಎಸ್ ವಿಕ್ರಾಂತ್ ಹಡಗಿನಲ್ಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ಅವರೊಂದಿಗೆ ಯೋಗ ಮಾಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ