*ಲೈಂಗಿಕ ದೌರ್ಜನ್ಯ: ಯೋಗ ಗುರು ನಿರಂಜನ ಮೂರ್ತಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಯೋಗ ಗುರು ನಿರಂಜನ ಮೂರ್ತಿ ವಿರುದ್ಧ ಬೆಂಗಳೂರಿನ ಆರ್.ಆರ್.ನಗರ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಪೊಕ್ಸೋ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಆರ್.ಆರ್.ನಗರದಲ್ಲಿ ಯೋಗ ಗುರು ಯೋಗ ಕೇಂದ್ರವೊಂದನ್ನು ನಡೆಸುತ್ತಿದ್ದು, ಈ ಕೇಂದ್ರಕ್ಕೆ ಅಪ್ರಾಪ್ತೆಯೊಬ್ಬರು ಯೋಗ ಕಲಿಯಲು ಬರುತ್ತಿದ್ದರು. ಯೋಗದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಿನ್ನ ಹೆಸರು ಬರುವಂತೆ ಮಾಡುತ್ತೇನೆ ಅದರಿಂದ ನಿನಗೆ ಸರ್ಕಾರಿ ಕೆಲಸ ಸಿಗಬಹುದು ಎಂದು … Continue reading *ಲೈಂಗಿಕ ದೌರ್ಜನ್ಯ: ಯೋಗ ಗುರು ನಿರಂಜನ ಮೂರ್ತಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*