ಯೋಗ ಭಾರತದ ಋಷಿ ಪರಂಪರೆ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ವಸುಧೈವ ಕುಟುಂಬಕಂ” ಘೋಷವಾಕ್ಯದೊಂದಿಗೆ ನಡೆದ ಅಂತರರಾಷ್ಟ್ರೀಯ ಒಂಭತ್ತನೇ ಯೋಗ ದಿನಾಚರಣೆ ಅಂಗವಾಗಿ ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಎದುರು ಸಾವಿರಾರು ಜನರಿಂದ ಯೋಗ ಪ್ರದರ್ಶನ ನಡೆಯಿತು. ಬೆಳಗಿನಜಾವದಿಂದಲೇ ಸುವರ್ಣ ವಿಧಾನಸೌಧದ ಆವರಣದಲ್ಲಿ ಜಮಾಯಿಸಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಯೋಗಪಟುಗಳು ಹಾಗೂ ಗಣ್ಯರು ಸುಮಾರು 45 ನಿಮಿಷಗಳ ಕಾಲ ವಿವಿಧ ಆಸನಗಳನ್ನು ಪ್ರದರ್ಶಿಸುವ ಮೂಲಕ ಯೋಗದ ಮಹತ್ವವನ್ನು ಸಾರಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಹಾಗೂ ಜಿಲ್ಲಾ ಆಯುಷ್ ಇಲಾಖೆ, ಮಹಾಋಷಿ ಯೋಗ ಹೆಲ್ತ್ … Continue reading ಯೋಗ ಭಾರತದ ಋಷಿ ಪರಂಪರೆ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
Copy and paste this URL into your WordPress site to embed
Copy and paste this code into your site to embed