*ಯೋಗಗುರುವಿನಿಂದ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್*

ಪ್ರಗತಿವಹಿನಿ ಸುದ್ದಿ: ಯೋಗ ಕಲಿಯಲು ಬಂದ ಎನ್ ಆರ್ ಐ ವೈದ್ಯೆಯ ಮೇಲೆ ಯೋಗಗುರುವೇ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ಕೇವಲ ಆಶ್ರಮದಲ್ಲಿ ಈ ಕೃತ್ಯ ನಡೆದಿದ್ದು, ಸಂತ್ರಸ್ತೆ ವೈದ್ಯೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿ ಯೋಗಗುರು ಪ್ರದೀಪ್ ನನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. 3 ತಿಂಗಳ ಹಿಂದೆ ಆಶ್ರಮಕ್ಕೆ ಯೋಗ, ಧ್ಯಾನ ಕಲಿಯಲು ಬಂದಿದ್ದ … Continue reading *ಯೋಗಗುರುವಿನಿಂದ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್*