*ನೀರಿನಲ್ಲಿ ಯೋಗ ಮಾಡುತ್ತಿದ್ದಾಗಲೇ ಸಾವನ್ನಪ್ಪಿದ ಖ್ಯಾತ ಯೋಗಪಟು*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿಯಲ್ಲಿ ಯೋಗಾಭ್ಯಾಸ ಮಾಡುತ್ತಿದ್ದಾಗ ಖ್ಯಾತ ಯೋಗಪಟು ನಾಗರಾಜ್ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ನಡೆದಿದೆ.Home add -Advt ನಾಗರಾಜ್ (78) ಮೃತ ಯೋಗಪಟು. ಕೊಳ್ಳೆಗಾಲದಲ್ಲಿ ಖ್ಯಾತ ಯೋಗಪಟುವಾಗಿದ್ದ ನಾಗರಾಜ್ ಕಳೆದ 30 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದರು. ನಾಗರಾಜ್ ಕಾವೇರಿ ನದಿಯಲ್ಲಿ ಇಳಿದು, ನದಿ ನೀರಿನಲ್ಲಿ ತೇಲುತ್ತಾ ಯೋಗಾಭ್ಯಾಸ ಮಾಡುತ್ತಿದ್ದರು. ಈ ವೇಲೆ ನೀರಿನಲ್ಲಿಯೇ ಸಾವನ್ನಪ್ಪಿದ್ದಾರೆ. ನೀರಿನ ಮೇಲೆ ತೇಲುತ್ತ ಯೋಗ ಮಾಡುತ್ತಿದ್ದ ನಾಗರಾಜ್, ಎಷ್ಟುಹೊತ್ತಾದರೂ ತೇಲುತ್ತಲೇ ಇದ್ದರು. ಇದರಿಂದ ಅನುಮಾನಗೊಂಡು ಸಮೀಪ … Continue reading *ನೀರಿನಲ್ಲಿ ಯೋಗ ಮಾಡುತ್ತಿದ್ದಾಗಲೇ ಸಾವನ್ನಪ್ಪಿದ ಖ್ಯಾತ ಯೋಗಪಟು*