Latest

ವಿನಯ್ ಕುಲ್ಕರ್ಣಿ ಜಾಮೀನು ತೀರ್ಪು ಡಿ.14ಕ್ಕೆ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೆಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ಧಾರವಾಡ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಡೆದಿದ್ದು, ಸಿಬಿಐ ವಕೀಲರು ಹಾಗೂ ವಿನಯ್ ಪರ ವಕೀಲರ ವಾದ-ವಿವಾದ ಆಲಿಸಿದ ನ್ಯಾಯಾಲಯ ತೀರ್ಪನ್ನು ಡಿಸೆಂಬರ್ 14ಕ್ಕೆ ಕಾಯ್ದಿರಿಸಿದೆ.

Home add -Advt

Related Articles

Back to top button