*ಯೋಗೇಶ್ ಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ನ್ಯಾಯಾಲಯ ನಾಳೆಗೆ ಶಿಕ್ಷೆ ಪ್ರಮಾಣ ಕಾಯ್ದಿರಿಸಿದೆ. ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳು ದೋಷಿಗಳೆಂದು ನಿನ್ನೆ ತೀರ್ಪು ಪ್ರಕಟಿಸಿದೆ. ಇಂದು ಶಿಕ್ಷೆ ಪ್ರಮಾಣದ ಬಗ್ಗೆ ವಾದಮಂಡನೆಗೆ ಅವಕಾಶ ನೀಡಿತ್ತು.Home add -Advt ಈ ವೇಳೆ ನ್ಯಾಯಾಲಯ ಅಪರಾಧಿಗಳ ಪರ ವಕೀಲರ ವಾದ ಮಂಡನೆ … Continue reading *ಯೋಗೇಶ್ ಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ*