*ಯೋಗೀಶ್ ಗೌಡ ಕೊಲೆ ಪ್ರಕರಣ: ಏಪ್ರಿಲ್ 15ಕ್ಕೆ ಅಂತಿಮ ತೀರ್ಪು ಮುಂದೂಡಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 15ಕ್ಕೆ ಮುಂದೂಡಿದೆ. ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇಂದು ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳಾದ ಶಾಸಕ ವಿನಯ್ ಕುಲಕರಣಿ ಸೇರಿದಂತೆ ಎಲ್ಲಾ 21 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ ಕೋರ್ಟ್ ತೀರ್ಪನ್ನು ಏಪ್ರಿಲ್ 15ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಈ ವೇಳೆ ಮಾತನಡಿದ ಶಾಸಕ ವಿನಯ್ ಕುಲಕರ್ಣಿ, … Continue reading *ಯೋಗೀಶ್ ಗೌಡ ಕೊಲೆ ಪ್ರಕರಣ: ಏಪ್ರಿಲ್ 15ಕ್ಕೆ ಅಂತಿಮ ತೀರ್ಪು ಮುಂದೂಡಿದ ಕೋರ್ಟ್*