Latest

ಯೋಗೇಶ್ ಗೌಡ ಹತ್ಯೆ ಪ್ರಕರಣ; ಕೆಎಎಸ್ ಅಧಿಕಾರಿ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಸೋಮು ನ್ಯಾಮಗೌಡ, ವಿನಯ್ ಕುಲ್ಕರ್ಣಿ ಸಚಿವರಾಗಿದ್ದಾಗ ಆಪ್ತ ಸಹಾಯಕರಾಗಿದ್ದರು. ಈ ಹಿನ್ನೆಲೆಯಲ್ಲಿ ಈಗಾಗಲೇ 10 ಬಾರಿ ವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳು, ಇದೀಗ ಹೆಚ್ಚಿನ ವಿಚಾರಣೆಗಾಗಿ ಸೋಮು ನ್ಯಾಮಗೌಡನನ್ನು ವಶಕ್ಕೆ ಪಡೆದುಕೊಂಡಿದೆ.

Home add -Advt

ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮು ವಿರುದ್ಧ ಕೆಲ ಸಾಕ್ಷಾಧಾರಗಳು ಪತ್ತೆಯಾಗಿದ್ದು, ಇಂದು ಮುಂಜಾನೆ ಸೋಮು ಅವರನ್ನು ವಶಕ್ಕೆ ಪಡೆಯಲಾಗಿದೆ.

8 ಗವರ್ನರ್ಸ್, 11 ಸಚಿವರು; ಮಹಿಳಾ ಪ್ರಾಬಲ್ಯ

Related Articles

Back to top button