ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನಂದಿನಿ ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಜಿಎಸ್ ಟಿ ಆಕರಣೆಯಿಂದ ಹೆಚ್ಚಾಗಿದ್ದ ದರವನ್ನು ಕೆಎಂಎಫ್ ಮರು ಪರಿಷ್ಕರಣೆ ಮಾಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಕರ್ನಾಟಕ ಹಾಲು ಮಹಾಮಂಡಳ ದರ ಮರು ಪರಿಷ್ಕರಣೆ ಮಾಡಿದೆ.
ಮೊಸರು, ಮಜ್ಜಿಗೆ ಮತ್ತು ಲಸ್ಸಿ ಮೇಲೆ ಶೇ. ೫ ರಷ್ಟು ಜಿಎಸ್ ಟಿ ಯಿಂದ ದರ ಹೆಚ್ವು ಆಗಿತ್ತು. ಆದರೆ ಸಂಜೆಯೊಳಗೆ ದರ ಮರು ಪರಿಷ್ಕರಣೆ ಮಾಡಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಆದೇಶ ಹೊರಡಿಸಲಾಗಿದೆ.
ಹಾಲು, ಮೊಸರಿಗೂ GST ಹೆಚ್ಚಳ; ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ